#RSSVijayadashami Utsav 2020 photo album from Nagpur
RSS Sarsanghachalak Dr. Mohan Bhagwat, Nagpur
View Articleಸೇವೆಯೆಂಬ ಯಜ್ಞದಲ್ಲಿ ಸಂಘವೆಂಬ ಸಮಿಧೆ
ಸೇವೆಯೆಂಬ ಯಜ್ಞದಲ್ಲಿ ಸಂಘವೆಂಬ ಸಮಿಧೆಆರೆಸ್ಸೆಸ್‍ಗೆ 95ರ ಹರೆಯ ಲೇಖನ: ಟಿ. ಎಸ್. ವೆಂಕಟೇಶ್ಕ್ಷೇತ್ರ ಸಂಪರ್ಕ ಪ್ರಮುಖ್, ದಕ್ಷಿಣ ಮಧ್ಯ ಕ್ಷೇತ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆಕ್ಟೊಬರ್ 25 ರಂದು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ)...
View Articleಆ ವಿಜಯದಶಮಿಯಂದು ‘ಸಂಘ’ಮಾತ್ರವೇ ಪ್ರಾರಂಭವಾಗಲಿಲ್ಲ…
ಆ ವಿಜಯದಶಮಿಯಂದು ‘ಸಂಘ’ ಮಾತ್ರವೇ ಪ್ರಾರಂಭವಾಗಲಿಲ್ಲ…ಲೇಖನ : ಪ್ರಕಾಶ್ ಮಲ್ಪೆ, ಮಂಗಳೂರು ವಿಭಾಗದ ಧರ್ಮ ಜಾಗರಣದ ಕಾರ್ಯಕರ್ತರು(ಆಕ್ಟೊಬರ್ 25 ರಂದು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ) ಕೆಲವು ದಶಕಗಳ ಹಿಂದೆ ಅಂತಾರಾಷ್ಟ್ರೀಯ ಮಟ್ಟದ...
View Articleಎಲ್ಲ ಪ್ರಜೆಗಳೂ ರಾಷ್ಟ್ರಭಕ್ತಿಯನ್ನು ಅಂತರ್ಗತ ಹಾಗೂ ಅಭಿವ್ಯಕ್ತಗೊಳಿಸಬೇಕು: ಮಾಜಿ...
ಎಲ್ಲ ಪ್ರಜೆಗಳೂ ರಾಷ್ಟ್ರಭಕ್ತಿಯನ್ನು ಅಂತರ್ಗತ ಹಾಗೂ ಅಭಿವ್ಯಕ್ತಗೊಳಿಸಬೇಕು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಕ್ಟೊಬರ್ 25, ಬೆಂಗಳೂರು: ರಾಷ್ಟ್ರಭಕ್ತಿಯನ್ನು ತಮ್ಮ ಜೀವನದಲ್ಲಿ ಅಂತರ್ಗತಗೊಳಿಸಿಕೊಳ್ಳುವ ಜತೆಗೆ ಅದನ್ನು...
View Articleಸಂಘದ ಸಸಿ ಇದು ಹೆಮ್ಮರವಾಗಿದೆ ಕೇಶವ ನೀನೇ ನೋಡಲು ಬಾ..
ಸಂಘದ ಸಸಿ ಇದು ಹೆಮ್ಮರವಾಗಿದೆ ಕೇಶವ ನೀನೇ ನೋಡಲು ಬಾ..ಲೇಖನ: ಚಂದ್ರಶೇಖರ ಆಚಾರ್ಯ(ಅಕ್ಟೊಬರ್ ೨೫ ರಂದು ಹೊಸ ದಿಗಂತ ಪತ್ರಿಕೆಯಲ್ಲಿ ಪ್ರಕಟಿತ) ಶ್ರೀ ರಾಮ ನಡೆದ ದಾರಿ ರಾಮಾಯಣ. ಸೂರ್ಯನ ಗತಿ ಆದರಿಸಿದ ಚಲನೆ ಉತ್ತರಾಯಣ, ದಕ್ಷಿಣಾಯನ.. ಅದೇ...
View Articleಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಜಿ ಭಾಗವತ್ ಅವರ ವಿಜಯದಶಮಿ ಉತ್ಸವ ಭಾಷಣದ ಪ್ರಮುಖ...
ಭಾನುವಾರ, ಅಕ್ಟೊಬರ್ ೨೫ ೨೦೨೦: ಪರಮಪೂಜನೀಯ ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್ ಅವರ ವಿಜಯದಶಮಿ ಉತ್ಸವ ೨೦೨೦ ರ ಪ್ರಯುಕ್ತದ ಹಿಂದಿ ಭಾಷಣದ ಕನ್ನಡಾನುವಾದದ ಪ್ರಮುಖ ಅಂಶಗಳು 1. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದೀಪಾವಳಿಯ ಪರ್ವದ ನಂತರ ೯ನೇ...
View ArticleRSS, A moment or a movement of Resurgence?
RSS, A moment or a movement of Resurgence? -Shambu Nashipudi, IT Professional What is the common thread in these events of post-Independence?· Struggle for restoring Democracy during Anti...
View Article@vsksamskritam initiates its operations from Vijayadashami #VSKSamskritam
VSKSamskritam : @vsksamskritam initiates its operations from Vijayadashami #VSKSamskritam is an initiative of Vishwa Samvada Kendra, Karnataka (@VSKKarnataka) supported by Samskrita Bharati...
View Articleಡಾ. ಸಲ್ಮಾ ಆರೆಸ್ಸೆಸ್ ವಿಜಯದಶಮಿ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳು
ಒಬ್ಬ ಸ್ವಯಂಸೇವಕ ಇರುವ ಮನೆ ಆತ ಇರುವ ಇಡೀ ಬಡಾವಣೆಗೇ ರಕ್ಷಣೆ ನೀಡುತ್ತದೆ ಎಂದು ಧೃಡವಾಗಿ ಹೇಳಬಲ್ಲೆ: ಡಾ.ಸಲ್ಮಾ ಡಾ.ಸಲ್ಮಾ, ಒಬ್ಬ ವಿದ್ಯಾವಂತ ಮುಸ್ಲಿಂ ಮಹಿಳೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಟ್ಟಂಬಿ ಪಟ್ಟಣದ RSS ವಿಜಯ ದಶಮಿ ಉತ್ಸವದ ಮುಖ್ಯ...
View Articleರಾಜ್ಯದ ಭೂಸುಧಾರಣೆ ಕಾಯ್ದೆಯಿಂದ ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಭ್ರಷ್ಟರಿಗೆ...
ವರದಿ: ರಾಧಾಕೃಷ್ಣ ಹೊಳ್ಳ ರಾಜ್ಯದಲ್ಲಿ ಇತ್ತೀಚೆಗೆ ಜಾರಿಗೆ ತಂದ ಭೂಸುಧಾರಣೆ ಕಾಯ್ದೆಯಿಂದ ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಭ್ರಷ್ಟರಿಗೆ ಸುಲಭವಾಗಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ ಹಿಂಚಗೇರಿ ಅವರು...
View Articleಕನ್ನಡ ರಾಜ್ಯೋತ್ಸವದ ಪ್ರಯುಕ್ತ ಒಂದು ಸಮೀಕ್ಷೆ : #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು...
ವಿಶ್ವ ಸಂವಾದ ಕೇಂದ್ರವು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಒಂದು ಸಮೀಕ್ಷೆ ನಡೆಸುತ್ತಿದೆ. ಆನ್ಲೈನ್ ಮತಗಳ ಮೂಲಕ ನಿಮ್ಮ ಆಯ್ಕೆಗಳನ್ನು ದಾಖಲಿಸಬಹುದಾಗಿತಿದೆ. ಸಾವಿರ ಸಂಖ್ಯೆಯಲ್ಲಿ ಈ ಪ್ರಶ್ನೆಗಳಿಗೆ ಜನರು ಪ್ರತಿಕ್ರಿಯಿಸುತ್ತಿದ್ದಾರೆ. ನೆಚ್ಚಿನ...
View Articleಅನ್ಯಭಾಷಿಗರಿಗೆ ಕನ್ನಡ ಕಲಿಸುವ ಅಪೂರ್ವ ಸೇವೆ
ರಾಜ್ಯದಿಂದ ರಾಜ್ಯಕ್ಕೆ ಕೆಲಸದ ಸಲುವಾಗಿ ಜನರು ವಲಸೆ ಹೋಗುವುದು ಸಾಮಾನ್ಯ. ತಮ್ಮ ಹೊಟ್ಟೆ ಪಾಡು, ತಮ್ಮ ಕುಟುಂಬ, ಊರಲ್ಲಿರುವ ತಂದೆ ತಾಯಿಯರನ್ನು ಸಾಕುವುದು ಮತ್ತೆಲ್ಲೋ ಸಾಲ ತೀರಿಸಬೇಕು. ಕಷ್ಟವಾದರೇನಂತೆ ಊರು ಬಿಟ್ಟು ಕೆಲಸ ಹುಡುಕೋಣವೆಂದು,...
View Article‘ನನ್ನ ಹೆಮ್ಮೆಯ ಕರ್ನಾಟಕ’ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ 2020 ಫಲಿತಾಂಶ
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ಶಾಲಾ ವಿದ್ಯಾರ್ಥಿಗಳಿಗಾಗಿ ‘ನನ್ನ ಹೆಮ್ಮೆಯ ಕರ್ನಾಟಕ’ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಿತ್ತು. ಈ ಸ್ಪರ್ಧೆಗೆ 5 ದೇಶಗಳು, ಭಾರತದ 6 ರಾಜ್ಯಗಳು ಹಾಗೂ...
View Articleರಾಜ್ಯೋತ್ಸವಕ್ಕೆ ಶಿವಮೊಗ್ಗದ ರಾಜಾರಾಮ್ ಬುಕ್ ಹೌಸ್ ಕಥೆ
ಇಂದು ಓದುಗರಿಗೆ ಪುಸ್ತಕ ಕೊಳ್ಳಲು ಅನೇಕ ಅವಕಾಶಗಳು ಲಭ್ಯವಿವೆ. ಅನೇಕ ಪುಸ್ತಕದಂಗಡಿಗಳು, ಆನ್ಲೈನ್ ಮಾರಾಟ ಮಳಿಗೆಗಳು, ಕಿಂಡಲ್ ರೀತಿಯ ಉಪಕರಣಗಳು, ಆಡಿಯೋ ಬುಕ್ಸ್, ನಗರಕೇಂದ್ರ ಗ್ರಂಥಾಲಯಗಳು, ವಿಕಿಪೀಡಿಯ, ಆನ್ಲೈನ್ ಎನ್ಸೈಕ್ಲೋಪಿಡಿಯಾ,...
View Articleಅರ್ನಬ್ ಗೋಸ್ವಾಮಿ ವಿರುದ್ಧ ನಡೆದ ದಬ್ಬಾಳಿಕೆ, ಬಂಧನ : ವಿ ಎಚ್ ಪಿ ಖಂಡನೆ
ಶ್ರೀ ಕೇಶವ ಹೆಗಡೆ, ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷದ್ ಅವರ ಪತ್ರಿಕಾ ಪ್ರಕಟಣೆ ಹಿರಿಯ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ನಡೆದ ದಬ್ಬಾಳಿಕೆ ಹಾಗೂ ಅವರನ್ನು ಇಂದು ಬಂಧಿಸುವ ಪ್ರಯತ್ನ ಪತ್ರಕರ್ತರಿಗೆ ಭಯ...
View Articleದೇಶದ್ರೋಹಿ, ಮತಾಂಧ ಟಿಪ್ಪುವಿನ ಜಯಂತಿ ಆಚರಣೆ : ನಾಡಿಗೆ ಮಾಡಿದ ಅವಮಾನ!
ದೇಶದ್ರೋಹಿ, ಮತಾಂಧ ಟಿಪ್ಪುವಿನ ಜಯಂತಿ ಆಚರಣೆ : ನಾಡಿಗೆ ಮಾಡಿದ ಅವಮಾನ! ನವೆಂಬರ್ ೧೦, ೨೦೧೫ರಲ್ಲಿ ಕರ್ನಾಟಕದಲ್ಲಿ ಅಸ್ತಿತ್ವವಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸಲು ಟಿಪ್ಪು ಜಯಂತಿಯನ್ನು ಮೊಟ್ಟ ಮೊದಲ ಬಾರಿಗೆ...
View Articleಭಾರತದ ಸ್ವಾಭಿಮಾನ ಎತ್ತಿಹಿಡಿದ ಸ್ವಾಭಿಮಾನಿ ವನವಾಸಿಗಳು
ನವೆಂಬರ್ 15: ಗಿರಿಜನ ಸ್ವಾಭಿಮಾನ ದಿನ. ತನ್ನಿಮಿತ್ತ ಈ ವಿಶೇಷ ಲೇಖನ.(ಈ ಲೇಖನ ಇಂದಿನ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದೆ.) ಲೇಖನ: ಸತ್ಯಪ್ರಕಾಶ, ಸಾಫ್ಟ್ ವೇರ್ ತಂತ್ರಜ್ಞರು, ಸಾಮಾಜಿಕ ಕಾರ್ಯಕರ್ತರು, ಬೆಂಗಳೂರು. ಭಾರತಕ್ಕೆ ಭವ್ಯವಾದ...
View Article#SamvadaWorld: New web portal of VSK Karnataka to be launched today
Vishwa Samvada Kendra, Karnataka will be starting a new web portal from today. www.samvadaworld.com #SamvadaWorld, a media portal in English language is intended to cater with a special focus on...
View ArticleLaunch of new web portal www.samvadaworld.com
Vishwa Samvada Kendra, Karnataka’s new initiative www.samvadaworld.com was launched today. Sri V Nagaraj, Sanghachalak of RSS’ Dakshina Madhya Kshetra comprising of states of Karnataka, Andhra and...
View Articlewww.samvadaworld.com ಎಂಬ ನೂತನ ವೆಬ್ ಪೋರ್ಟಲ್ ಲೋಕಾರ್ಪಣೆ
ವಿಶ್ವ ಸಂವಾದ ಕೇಂದ್ರ, ಕರ್ನಾಟಕದ ನೂತನ ಜಾಲತಾಣ ಸಂವಾದವರ್ಲ್ಡ್.ಕಾಮ್ (www.samvadaworld.com) ಇಂದು ಲೋಕಾರ್ಪಣೆಗೊಂಡಿದೆ. ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಸಂಘಚಾಲಕರಾದ ಶ್ರೀ ವಿ ನಾಗರಾಜ್ ಅವರು ಜಾಲತಾಣದ ಲೋಕಾರ್ಪಣೆಯನ್ನು ಇಂದು...
View Article