ಸ್ವಯಂಸೇವಕರ ಅಕ್ಷಯ ವಿಶ್ವಾಸದ ಮೂಲ ಈ ‘ಅಂತರೀಕ್ಷಣೆ’
ಕೆಲವೇ ವರ್ಷಗಳ ಹಿಂದಿನವರೆಗೂ ಸಮಾಜದ ಒಂದು ವರ್ಗದಲ್ಲಿ ಹತಾಶೆ ಮಡುಗಟ್ಟಿಬಿಟ್ಟಿತ್ತು. ತಮ್ಮ ಕೂಗನ್ನು ಕೇಳಿಸಿಕೊಳ್ಳುವವರೇ ಇಲ್ಲವಲ್ಲ ಎಂಬ ಅಸಹಾಯಕತೆಯಿಂದ ಅವರು ಕೊರಗುತ್ತಿದ್ದರು. ಈ ದೇಶದಲ್ಲಿ ಬಹುಸಂಖ್ಯಾತರಾಗಿದ್ದೂ ನಮ್ಮ ಆಶಯಗಳಿಗೆ...
View Articleಭೂಮಿಯ ಸುಪೋಷಣೆಗಾಗಿ ರಾಷ್ಟ್ರೀಯ ಅಭಿಯಾನ : ನಾಳೆ, ಏ.9ರಂದು ಅಭಿಯಾನದ ರಾಷ್ಟ್ರೀಯ ಸಮಿತಿ...
ಬೆಂಗಳೂರು, ಏ.8, 2021: ರಾಸಾಯನಿಕಗಳ ಬಳಕೆಯಿಂದ ಭೂಮಿ ಬಂಜರಾಗುವುದನ್ನು ತಪ್ಪಿಸಿ, ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅಕ್ಷಯ ಕೃಷಿ ಪರಿವಾರ, ಸಾವಯವ ಕೃಷಿ ಪರಿವಾರ, ಸ್ವದೇಶಿ ಜಾಗರಣ ಮಂಚ್, ಗ್ರಾಮ ವಿಕಾಸ, ವನವಾಸಿ ಕಲ್ಯಾಣ...
View Articleಅಯೋಧ್ಯೆಯ ನೂತನ ರಸ್ತೆಗಳಿಗೆ ಕೊಠಾರಿ ಸಹೋದರರ ಹೆಸರನ್ನು ನಾಮಕರಣ ಮಾಡಿದ ಯುಪಿ ಸರ್ಕಾರ
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ರಸ್ತೆಗಳಿಗೆ ಶ್ರೀ ರಾಮಜನ್ಮಭೂಮಿ.ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದ ರಾಮ್ ಕುಮಾರ ಕೊಠಾರಿ ಮತ್ತು ಶರದ್ ಕುಮಾರ್ ಕೊಠಾರಿ ಸಹೋದರರ ಹೆಸರನ್ನು ನಾಮಕರಣ...
View Articleಕಾಶಿಯ ಜ್ಞಾನವಾಪಿ ಮಸೀದಿಯ ಎಎಸ್ಐ ಸರ್ವೇ ನಡೆಸುವಂತೆ ನ್ಯಾಯಾಲಯ ಆದೇಶ.
ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ರಾಷ್ಟ್ರೀಯ ಪುರಾತತ್ವ ಇಲಾಖೆಯಿಂದ (ಎಎಸ್ಐ, ASI) ಸರ್ವೇ ನಡೆಸಲು ವಾರಾಣಸಿಯ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಕಾಶಿ ವಿಶ್ವನಾಥ ಮಂದಿರವನ್ನು ಮಹಾರಾಜ ವಿಕ್ರಮಾದಿತ್ಯ...
View Articleಹುತಾತ್ಮ ಕುಯಿಲಿ, ಹೇಗಾದಾಳು ಎಲ್ಟಿಟಿಇ?
ಎಲ್‌ಟಿಟಿಇ ನಾಯಕರ ಬೆಂಕಿ ಕಾರುವ ಭಾಷಣಗಳು ಇಂಟರ್‌ನೆಟ್ಟಿನಲ್ಲಿ ಈಗಲೂ ಸಿಗುತ್ತವೆ. ಕೋಪೋದ್ರೇಕದ ಅವೆಲ್ಲವೂ ಒಂದೇ ದಾಟಿಯವು. ನೋವಿಗೆ ಪ್ರತಿಕಾರ, ಕ್ರಾಂತಿ, ರಕ್ತಪಾತದ ಮಾತುಗಳಿಂದ ತುಂಬಿರುವ ಅವುಗಳಲ್ಲಿ ತಪ್ಪದೆ ಉಲ್ಲೇಖವಾಗುವ ಮತ್ತೊಂದು...
View Articleಭೂಮಿಯ ಪೋಷಣೆ ಮತ್ತು ಸಂರಕ್ಷಣೆ ಕುರಿತ ಜನಜಾಗೃತಿಗಾಗಿ ಇದೇ ಯುಗಾದಿಯಿಂದ ದೇಶದಾದ್ಯಂತ...
ಪತ್ರಿಕಾ ಪ್ರಕಟಣೆ ಅಭಿಯಾನದ ರಾಷ್ಟ್ರೀಯ ಸಮಿತಿಯ ಸದಸ್ಯರಾದ ಆ. ಶ್ರೀ. ಆನಂದ ಅವರು ಇಂದು ಪತ್ರಿಕಾಗೋಷ್ಠಿಯ ವಿವರ:. ‘ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ’ ಏಪ್ರಿಲ್ 13 ರ ಯುಗಾದಿಯಂದು ರಾಷ್ಟ್ರವ್ಯಾಪಿ ಜನಜಾಗೃತಿ ಅಭಿಯಾನ ಪ್ರಾರಂಭ ಚೈತ್ರ...
View Articleಡಾ||ಭೀಮರಾವ್ ಅಂಬೇಡ್ಕರ್: ಜೀವನ, ಸಾಧನೆ
“ಉನ್ನತ ಶಿಕ್ಷಣ ಪಡೆದು, ನಾನು ಗಳಿಸುವ ಜ್ಞಾನ ಗೂ ಪರಿಣತಿಯನ್ನು ನಾನು ನನ್ನ ಸ್ವಾರ್ಥಕ್ಕೆ ಉಪಯೋಗಿಸುವುದಿಲ್ಲ. ನನ್ನ ಅಸ್ಪೃಶ್ಯ ಜನಾಂಗದ ಕಣ್ಣುತೆರೆಸಲು, ಅವರನ್ನು ಶೋಷಣೆಯಿಂದ ಮುಕ್ತಗೊಳಿಸಲು ನನ್ನ ಜ್ಞಾನ ಸಂಪಾದನೆಯನ್ನು ವಿನಿಯೋಗಿಸುತ್ತೇನೆ....
View Articleರಾಷ್ಟ್ರೋತ್ಥಾನ ಪರಿಷತ್ತಿನಿಂದ ವಿಶಿಷ್ಟ ರೀತಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಬೆಂಗಳೂರು, ಏಪ್ರಿಲ್ 14: ಹಲವು ರೀತಿಯ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್ ಈ ಬಾರಿಯ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದೆ. ಬೆಂಗಳೂರಿನ ಸಿದ್ದಾಪುರ ಬಳಿಯ ಹೊಂಬೇಗೌಡ...
View Articleಎಲ್ಲರಿಗೂ ಸೇರಿದ ಸರ್ವಜ್ಞನಿಗೆ ನಾವೂ ಜೀವಂತ ಸ್ಮಾರಕವಾದೇವೆ?
ಸರ್ವಜ್ಞನ ಊರಿಗೊಂದು ಭೇಟಿ ಎರಡು ದಿನಗಳ ಕಾಲ ಬನವಾಸಿಯ ನರೂರದಲ್ಲಿ ರಘುನಂದನ ಭಟ್ಟರ ಮನೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಚಿಂತನಬೈಠಕ್ಕನ್ನು ಮುಗಿಸಿಕೊಂಡು ಮರುದಿನ ಹಿರೇಕೆರೂರಿಗೆ ಪ್ರವಾಸ ಹೋಗುವುದಿತ್ತು. ಹಿರೇಕೆರೂರಿನಲ್ಲಿ ನಮ್ಮ...
View Articleಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಕಿರುಕುಳ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ
ಇಸ್ರೋ ವಿಜ್ಞಾನಿ ಡಾ. ನಂಬಿ ನಾರಾಯಣನ್ ಕಿರುಕುಳ ಪ್ರಕರಣ: ಸಿಬಿಐ ತನಿಖೆ ಹಾಗೂ ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಜರಗಿಸುವಂತೆ ಸುಪ್ರೀಂ ಆದೇಶ 1994ರ ಬೇಹುಗಾರಿಗೆ ಪ್ರಕರಣ ಸಂಬಂಧ ಕಾನೂನು ಬಾಹಿರವಾಗಿ ಬಂಧನಕ್ಕೊಳಗಾಗಿದ್ದ ಇಸ್ರೋ...
View Articleಸಂಸ್ಕೃತವಾಗಲಿ ರಾಷ್ಟ್ರ ಭಾಷೆ
ನಾಗಪುರದಲ್ಲಿನ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿವಿಯಲ್ಲಿ ಅಂಬೇಡ್ಕರ್ ಜಯಂತಿಯ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಪ್ರಿಂಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಎನ್.ಎ ಬೊಬ್ಡೆಯವರು ಮಹತ್ವದ ವಿಷಯವೊಂದರ ಕುರಿತು ಬೆಳಕು...
View Articleಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತರಿಂದ ಅರ್ಜಿ ಅಹ್ವಾನ ; ಪಿಯು, ಪದವಿ ಜೊತೆಗೆ ಭಾರತೀಯ...
ಶಿವಮೊಗ್ಗದ ತೇಜಸ್ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಬಾಲಕರು ಹಾಗೂ ಬಾಲಕಿಯರಿಗೆ ಪಿಯುಸಿ, ಪದವಿ ಹಾಗೂ ಭಾರತೀಯ ಆಡಳಿತ ಸೇವೆ UPSC (IAS) ಪ್ರವೇಶ ಪರೀಕ್ಷೆಗೆ ತರಬೇತಿ ನೀಡುತ್ತಿದೆ. ಈ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ...
View Articleಸಂಸ್ಕೃತ ಕಲಿಕೆಯನ್ನು ಉತ್ತೇಜಿಸಲು ‘ಲಿಟಲ್ ಗುರು’ ಆ್ಯಪ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಭಾರತ ಸೇರಿದಂತೆ ಜಗತ್ತಿನೆಲ್ಲೆಡೆ ಸಂಸ್ಕೃತ ಕಲಿಕೆಯನ್ನು ಉತ್ತೇಜಿಸುವ ‘ಲಿಟಲ್ ಗುರು’ ಎಂಬ ಆ್ಯಪ್ ನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ‘ಲಿಟಲ್ ಗುರು’ ಅಪ್ಲಿಕೇಶನ್ ಸಂಸ್ಕೃತ ಕಲಿಯುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ...
View Articleಬಲವಾಗಬೇಕಿದೆ ಭೂಮಿಯನ್ನು ತಾಯಿಯಂತೆ ಪೂಜಿಸಿ, ಕಾಪಾಡಿಕೊಳ್ಳುವ ಸಂಸ್ಕೃತಿ
ವಿಶ್ವದಾದ್ಯಂತ ಭೂಮಿಯ ಕುರಿತಾಗಿ ಒಂದು ಬಗೆಯ ಆತಂಕ ಮನೆಮಾಡಿದೆ. ಒಂದೆಡೆ ಭೂಮಿ ಮಲೀನಗೊಳ್ಳುತ್ತಿದೆ ಎನ್ನುವುದಾದರೆ , ಇನ್ನೊಂದೆಡೆ ಭೂಮಿಯ ತಾಪಮಾನ ಹೆಚ್ಚಾಗುತ್ತಿದೆ ಎನ್ನುವ ಭಯ. ಇವೆಲ್ಲದರ ನಡುವೆ ನಾವು ಭೂಮಿಗೊಂದು ದಿನವನ್ನೂ...
View Articleಪ್ರೊ. ಜಿ ವೆಂಕಟಸುಬ್ಬಯ್ಯನವರು ನಮ್ಮನ್ನಗಲಿದ್ದಾರೆ. ಆರೆಸ್ಸೆಸ್ ಸರಕಾರ್ಯವಾಹರ...
ಪ್ರೊ. ಜಿ ವೆಂಕಟಸುಬ್ಬಯ್ಯನವರು ನಮ್ಮನ್ನಗಲಿದ್ದಾರೆ. ಆರೆಸ್ಸೆಸ್ ಸರಕಾರ್ಯವಾಹರ ಶ್ರದ್ಧಾಂಜಲಿ ಸಂದೇಶ ॐ ಶಾಂತಿಃಪರಮ ಗತಿ ಪಡೆದ ಮಹಾನ್ ಜೀವಿ ಗೆ ಅಂತಿಮ ನಮನಗಳು.ಪೂರ್ಣಬದುಕು, ಸಾರ್ಥಕ ಬದುಕು, ಆನಂದದ ಬದುಕು ಇವುಗಳಿಗೆ ಶ್ರೇಷ್ಠ...
View Articleಏ. 21 ರಿಂದ ಪ್ರಾರಂಭಗೊಳ್ಳಲಿದೆ ಸಂಸ್ಕೃತ ಭಾರತಿಯ ‘ಗೇಹೇ ಗೇಹೇ ರಾಮಾಯಣಮ್’ ಎಂಬ ರಾಮಾಯಣ...
ಬೆಂಗಳೂರು: ಮನೆಮನೆಗೆ ಸರಳ ಸಂಸ್ಕೃತ ಸಂಭಾಷಣೆಯನ್ನು ತಲುಪಿಸುತ್ತಿರುವ ‘ಸಂಸ್ಕೃತ ಭಾರತಿ’ಯ ನೇತೃತ್ವದಲ್ಲಿ ‘ಗೇಹೇ ಗೇಹೇ ರಾಮಾಯಣಮ್” ಎಂಬ ನಿತ್ಯ ರಾಮಾಯಣ ಪಾರಾಯಣ ಅಭಿಯಾನ ನಡೆಯಲಿದೆ. ಈ ಅಭಿಯಾನವು ಏಪ್ರಿಲ್ 21ರಂದು ಭಾರತದಾದ್ಯಂತ...
View Articleಎಸ್. ಎಲ್. ಭೈರಪ್ಪ ಅವರ ಅಭಿನಂದನ ಸಂಪುಟವನ್ನು ಹೊರತಂದ ಉತ್ಥಾನ ಮಾಸಪತ್ರಿಕೆ
ಬೆಂಗಳೂರು: ಉತ್ಥಾನ ಮಾಸಪತ್ರಿಕೆ ಎಸ್. ಎಲ್. ಭೈರಪ್ಪ ಅವರ ಅಭಿನಂದನ ಸಂಪುಟವನ್ನು ಹೊರತರುತ್ತಿದೆ. ಇದೇ ಏಪ್ರಿಲ್ 28ಕ್ಕೆ ಈ ಸಂಚಿಕೆ ಬಿಡುಗಡೆಗೊಳ್ಳಲಿದೆ. ನಾಡೋಜ ಎಸ್.ಆರ್. ರಾಮಸ್ವಾಮಿ, ಶತಾವಧಾನಿ ಆರ್.ಗಣೇಶ್, ಪ್ರೋ. ಎಲ್.ವಿ. ಶಾಂತಕುಮಾರಿ,...
View Articleಛತ್ತೀಸ್ ಘಡದ ಕುಖ್ಯಾತ ನಕ್ಸಲ್ ನಾಯಕ ಕೋಸಾನನ್ನು ಹತ್ಯೆ ಮಾಡಿದ ಭದ್ರತಾ ಪಡೆಗಳು
ಛತ್ತೀಸ್ ಘಡ: ರಾಜ್ಯದ ಕುಖ್ಯಾತ ನಕ್ಸಲ್ ನಾಯಕ ‘ಕೋಸಾ’ನನ್ನು ಭದ್ರತಾ ಪಡೆಗಳು ಇಂದು (ಏ.20) ಬೆಳಿಗ್ಗೆ ಹತ್ಯೆ ಮಾಡಿವೆ. ಈ ಕುರಿತು ಮಾಹಿತಿ ನೀಡಿದ ದಂತೇವಾಡ ಎಸ್‌ಪಿ ಅಭಿಷೇಕ್ ಪಲ್ಲವ್ ಅವರು, ದಂತೇವಾಡ ಜಿಲ್ಲಾ ಮೀಸಲು ಪಡೆ ಛತ್ತೀಸ್ ಘಡದ...
View Articleಮಧ್ಯಪ್ರದೇಶದ 211 ಶಾಲೆಗಳನ್ನು ಕೊರೋನಾ ಲಸಿಕೆ-ಕ್ವಾರಂಟೈನ್ ಕೇಂದ್ರಗಳನ್ನಾಗಿ...
ಸಾಂಧರ್ಭಿಕ ಚಿತ್ರ: ಕೊರೋನಾ ಮಹಾಮಾರಿಯ ತೀವ್ರತೆ ಹೆಚ್ಚಾಗಿರುವುದರಿಂದ ತಮ್ಮ 211 ಶಾಲೆಗಳನ್ನು ಕೊರೋನಾ ಪೀಡಿತರ ಚಿಕಿತ್ಸೆಗೆ ಬಳಸಿಕೊಳ್ಳುವಂತೆ ಸ್ಥಳೀಯ ಆರೆಸ್ಸೆಸ್ ಹಾಗೂ ಪರಿವಾರ ಸಂಘಟನೆ ಸೇವಾಭಾರತಿ ಮಧ್ಯಪ್ರದೇಶ ಸರ್ಕಾರವನ್ನು ಮನವಿ ಮಾಡಿದೆ....
View Articleಬೆಂಗಳೂರು ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ
ನವದೆಹಲಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವ ಮಹತ್ತ್ವದ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇಂದು, ಏ. 20ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಮತ್ತು 2 ಬಿ...
View Article