ಯೋಗದಿನಾಚರಣೆ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ ನಿಂದ ಜೂನ್ 15ರಿಂದ ಅಂತರ್ಜಾಲ ಉಪನ್ಯಾಸ ಸರಣಿ
ಬೆಂಗಳೂರು, ಜೂನ್ 14: ರಾಷ್ಟ್ರೋತ್ಥಾನ ಪರಿಷತ್ ಅಂತಾರಾಷ್ಟ್ರೀಯ ಯೋಗದಿನಾಚರಣೆಯ ಪ್ರಯುಕ್ತ ಜೂನ್ 15ರಿಂದ 20ರ ತನಕ ಅಂತರ್ಜಾಲ ಉಪನ್ಯಾಸ ಸರಣಿಯನ್ನು ಆಯೋಜಿಸಿದೆ ಎಂದು ರಾಷ್ಟ್ರೋತ್ಥಾನ ಯೋಗ ವಿಭಾಗದ ನಿರ್ದೇಶಕರಾದ ಎ. ನಾಗೇಂದ್ರ ಕಾಮತ್ ಅವರು...
View Articleಯುವ ಮತ್ತು ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರದಿಂದ ವಿಶೇಷ ಕಾರ್ಯಕ್ರಮ
ಭಾರತದ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಯೋಧರಿಗೆ ಯುವ ಬರಹಗಾರರಿಂದ ಗೌರವ ನಮನ ಸಲ್ಲಿಸುವ ಹಾಗೂ ಯುವ ಲೇಖಕರಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಯುವ-ಪ್ರಧಾನಮಂತ್ರಿಗಳ...
View Articleವಿಶ್ವ ಜಾಗೃತಿ ದಿವಸ್ : ಸ್ವದೇಶಿ ಜಾಗರಣ ಮಂಚ್ ‘ಪೇಟೆ೦ಟ್ ಮುಕ್ತ ವಾಕ್ಸಿನ್’ಅಭಿಯಾನ
ಜೂನ್ 20: ಸ್ವದೇಶಿ ಜಾಗರಣ್ ಮಂಚ್ ಇಂದು ವಿಶ್ವ ಜಾಗೃತಿ ದಿವಸ್ ಅನ್ನು ವಿಶಿಷ್ಟವಾಗಿ ಆಚರಿಸಿತು. ಪ್ರಪಂಚದ ಜನರು ಜಾಗೃತರಾಗಿದ್ದರೆ ಭವಿಷ್ಯದಲ್ಲಿ ಪ್ರಪಂಚ ಎದುರಿಸಬೇಕಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸುಲಭವಾಗುತ್ತದೆ . ಕರ್ನಾಟಕ...
View Articleಶಿವಾಜಿ ಮತ್ತು ಡಾ.ಜಿ ನಡೆದ ದಾರಿ ಗುರಿ ಹಾಗೂ ಕಾರ್ಯಶೈಲಿಯಲ್ಲಿ ಸಾಮ್ಯತೆ ಇತ್ತೇ?
ಶಿವಾಜಿ ಮಹಾರಾಜರ ಜನನ ಹಾಗೂ ಅವರು ಶೂನ್ಯದಿಂದ ಪ್ರಾರಂಭಿಸಿ ಆಕ್ರಮಣಕಾರಿಗಳ ಅಹಂಕಾರಕ್ಕೆ ಕೊಳ್ಳಿಯಿಟ್ಟು ಹಿಂದವಿ ಸ್ವರಾಜ್ಯ ವನ್ನು ಕಟ್ಟಿ ಬೆಳೆಸಿದ ರೀತಿಯನ್ನು ಇತಿಹಾಸಕಾರರು ‘ಯುಗಾವತಾರ’ ಎಂದೇ ದಾಖಲಿಸಿದರು. ಅವರ ಕಾಲಾನಂತರ ಸುಮಾರು ಇನ್ನೂರ...
View Articleಜಗತ್ತಿನ ಶತಮಾನದ ಮಹಾದಾನಿ ‘ಜೆಮ್‌ಶೆಡ್‌ಜಿ ಟಾಟಾ’
ಭಾರತದ ಖ್ಯಾತ ಉದ್ಯಮಿಗಳಲ್ಲೊಬ್ಬರಾಗಿದ್ದ ಜೆಮ್‌ಶೆಡ್‌ಜಿ ಟಾಟಾ ಅವರು ಕಳೆದ ಶತಮಾನದಲ್ಲಿ ಜಗತ್ತು ಕಂಡ ಅತಿದೊಡ್ಡ ದಾನಿ ಎಂದು ಹರೂನ್ ಮತ್ತು ಎಡೆಲ್‌ಗಿವ್ ಪ್ರತಿಷ್ಠಾನಗಳು ತಿಳಿಸಿವೆ. ಈ ಎರಡು ಸಂಸ್ಥೆಗಳು ಜೊತೆಗೂಡಿ ಜಗತ್ತಿನ ಐವತ್ತು ಜನ ಅತಿ...
View Articleನೋವಿರುವಲ್ಲಿ ಸೇತುವಾಗಿ ಇರಬಲ್ಲವರು ‘ಡಾ. ಸಿದ್ದಲಿಂಗಯ್ಯ’
ಈಚೆಗೆ ನಿಧನರಾದ ಕವಿ ಸಿದ್ದಲಿಂಗಯ್ಯ ಅವರ ಕುರಿತು ಅನೇಕ ಸಾಹಿತಿಗಳು, ಸಂಘಸಂಸ್ಥೆಗಳು ನುಡಿನಮನ ಸಲ್ಲಿಸಿ ಅವರ ಕುರಿತು ಒಂದು ಚಿತ್ರಣವನ್ನು ಕಟ್ಟಿಕೊಟ್ಟಿವೆ. ಈ ಒಮ್ಮುಖದ ಚಿತ್ರಣಕ್ಕಿಂತ ಭಿನ್ನವಾಗಿಯೂ ಅವರು ಬದುಕಿದ್ದರು ಅನ್ನುವುದು...
View Articleಹೊಸ ಆಟಿಕೆಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಿ ಪ್ರಧಾನಿ ಮೋದಿ ಕರೆ
ಸಾಂದರ್ಭಿಕ ಚಿತ್ರ ನವದೆಹಲಿ: ಹೊಸ ಆಟಿಕೆಗಳನ್ನು ಅಭಿವೃದ್ಧಿಪಡಿಸುವುದರತ್ತ ಗಮನ ಹರಿಸಿ ಮತ್ತು ಸ್ಥಳೀಯ ಆಟಿಕೆಗಳಿಗೆ ಧ್ವನಿಯಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕರೆ ನೀಡಿದರು. ಇಂದು, ಜೂನ್ 24ರಂದು ‘ಟಾಯ್‌ಕಥಾನ್-2021ರ...
View Articleಪ್ರಜಾತಂತ್ರದ ಮೂಲದ್ರವ್ಯ ಭಾರತದ ಮಣ್ಣಿನಲ್ಲಿಯೇ ಇದೆ
ನನಗಿನ್ನೂ ಆ ದಿನ, ಆ ದಿನಗಳು ಚೆನ್ನಾಗಿ ನೆನಪಿವೆ. 46 ವರ್ಷಗಳ ಹಿಂದೆ, ಅಂದರೆ, 1975ರ ಜೂನ್ 26ರ ಬೆಳಿಗ್ಗೆ ಇಂದಿರಾ ಗಾಂಧಿಯವರು ಮಾಡಿದ್ದ ರೇಡಿಯೋ ಭಾಷಣವೂ ನೆನಪಿದೆ. ತುರ್ತುಪರಿಸ್ಥಿತಿಯ ಘೋಷಣೆಯನ್ನು ಸಮರ್ಥಿಸಿಕೊಂಡರಾದರೂ ಅವರ ಧ್ವನಿ...
View Articleರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಎಂದರೆ ಹಳೆಯ ಬೋರ್ಡ್ ತೆಗೆದು ಹೊಸ ಬೋರ್ಡ್...
ಹಲವು ದಶಕಗಳ ಬಳಿಕ ನಮ್ಮ ದೇಶದಲ್ಲಿ ಸಮಗ್ರ ಸ್ವರೂಪದ ರಾಷ್ಟ್ರೀಯ ಶಿಕ್ಷಣ ನೀತಿಯೊಂದು ರೂಪುಗೊಂಡಿದೆ.ಈ ನೀತಿಯು ಭಾರತದ ಬಹುದಿನಗಳ ಬೇಡಿಕೆಯೂ ಆಗಿತ್ತು. ಈ ಹಿಂದೆ ಸರ್ಕಾರಗಳು ಅಂತಹ ಆಸಕ್ತಿಯನ್ನು ತೋರದೇ ಹೋದ ಕಾರಣದಿಂದ ನೀತಿಯನ್ನು...
View Articleಸೇವಾ ಸಪ್ತಾಹ: ಬೆಂಗಳೂರು ಮಹಾನಗರದಲ್ಲಿ ಬಜರಂಗದಳವು 10,000 ಗಿಡಗಳನ್ನು ನೆಡುವ ಗುರಿ
ಬೆಂಗಳೂರು: ದಿನಾಂಕ :-23 ಜೂನ್ ನಿಂದ 30 ಜೂನ್ ರ ವರೆಗೆ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಸೇವಾ ಸಪ್ತಾಹ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಡಿಯಲ್ಲಿ ಬೆಂಗಳೂರು ಮಹಾನಗರದಲ್ಲಿ ಬಜರಂಗದಳವು 10000 ಗಿಡಗಳನ್ನು ನೆಡುವ ಗುರಿಯನ್ನು...
View Articleಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರ ಅಪಹರಿಸಿ ಬಲವಂತವಾಗಿ ಮತಾಂತರ. ‘ಮತಾಂತರ ತಡೆ’ ಕಾನೂನು...
ಜಮ್ಮು-ಕಾಶ್ಮೀರ: ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರನ್ನು ಅಪಹರಿಸಿ ಬಲವಂತವಾಗಿ ಮತಾಂತರಿಸಿದ ಪ್ರಕರಣ ವರದಿಯಾಗಿದೆ. ಇದನ್ನು ತೀವ್ರವಾಗಿ ಖಂಡಿಸಿರುವ ಸಿಖ್ ಸಮುದಾಯ ಮತಾಂತರ ವಿರೋಧಿ ಕಾನೂನುನನ್ನು ಜಮ್ಮು-ಕಾಶ್ಮೀರದಲ್ಲಿ ಜಾರಿಗೆ ತರಲು...
View Article‘ಸುಧರ್ಮ’ಸಂಸ್ಕೃತ ಪತ್ರಿಕೆಯ ಸಂಪಾದಕರಾದ ಸಂಪತ್ ಕುಮಾರ್ ನಿಧನ
ಲೇಖನ ಕೃಪೆ: ಹೊಸ ದಿಗಂತ ಆನ್ಲೈನ್ ಸಂಸ್ಕೃತದಲ್ಲಿ ಪ್ರಕಟವಾಗುತ್ತಿದ್ದ ಏಕೈಕ ದೈನಿಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಧರ್ಮ ದಿನಪತ್ರಿಕೆಯ ಸಂಪಾದಕರಾದ ಕೆ ವಿ ಸಂಪತ್ ಕುಮಾರ್ (64) ಮೈಸೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾಮಾಜಿಕ...
View ArticleOne Hundred Years of CCP and the Making of a New Hegemon
Author : Dr. Ragotham Sundararajan The birth of CCP followed events referred to by many in China as the Century of Humiliation.The Chinese Communist Party was born in July 1921 with the support of the...
View Articleವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ, ಆರೆಸ್ಸೆಸ್ ತೀವ್ರ ಸಂತಾಪ
ಡಿ ಆರ್ ಡಿ ಒ ಮಾಜಿ ವಿಜ್ಞಾನಿ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಹಿಂದಿನ ವಾರವಷ್ಟೇ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು....
View Articleಭಾರತ ಸರ್ಕಾರ ಬುಡಕಟ್ಟು ಜನತೆಗೆ ಅರಣ್ಯ ನಿರ್ವಹಣೆಯ ಬಗ್ಗೆ ಸಮುದಾಯ ಹಕ್ಕುಗಳನ್ನು...
6 ಜುಲೈ 2021ರಂದು, ಭಾರತ ಸರ್ಕಾರದ ಬುಡಕಟ್ಟು ಇಲಾಖೆಯ ಸಚಿವ ಶ್ರೀ ಅರ್ಜುನ್ ಮುಂಡಾ ಹಾಗೂ ಅರಣ್ಯ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ರವರು ಬುಡಕಟ್ಟು ಜನತೆಗೆ ಅರಣ್ಯ ನಿರ್ವಹಣೆಯ ಬಗ್ಗೆ ಸಮುದಾಯ ಹಕ್ಕುಗಳನ್ನು ನೀಡುವ ಕುರಿತು ಪ್ರಕಟಣೆ...
View ArticleVanavasi Kalyan Karnataka welcomes the Central Govt decision of community...
6 July, 2021: An announcement was made by the Minister of Tribal affairs Mr. Arjun Munda and the Minister of Forests and Environment Mr. Prakash Javadekar on giving community rights over forest...
View Articleಆಗಸ್ಟ್ 1 ರಿಂದ ದಿಶಾ ಭಾರತ್ ಆಯೋಜನೆಯ ‘ನನ್ನ ಭಾರತ’ ರಾಷ್ಟ್ರಮಟ್ಟದ ಯುವ ಅಭಿಯಾನ #MyBharat
ಆಗಸ್ಟ್ 1 ರಿಂದ ‘ನನ್ನ ಭಾರತ’ ರಾಷ್ಟ್ರಮಟ್ಟದ ಯುವ ಅಭಿಯಾನ ಬೆಂಗಳೂರು, ಜುಲೈ 09, 2021: ದಿಶಾ ಭಾರತ್ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪೋಷಿಸಿ ಬೆಳೆಸುವ ಕಾರ್ಯದಲ್ಲಿ ಕಳೆದ 16 ವರ್ಷಗಳಿಂದ...
View Articleನಾಡಿಗೆ ದ್ರೋಹ ಬಗೆದವರ ವೈಭವೀಕರಣ ಬೇಡ
ಸ್ಟಾನ್ ಸ್ವಾಮಿಯನ್ನು ಹುತಾತ್ಮನೆಂದು ವೈಭವೀಕರಿಸಲು ಆತ ಮಹಾತ್ಮನಲ್ಲ ಮಾವೋವಾದಿ ಪಾದ್ರಿ ಸ್ಟಾನ್ ಸ್ವಾಮಿಯ ಸಾವಿಗೆ ಅನೇಕರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಸಾವಿಗೆ ಸಂತಾಪ ವ್ಯಕ್ತಪಡಿಸುವುದು ಅಸಹಜವೇನಲ್ಲ. ಆದರೆ ಸಂತಾಪದ ನೆಪದಲ್ಲಿ ಭಾರತ...
View Articleನಮ್ಮ ನಡುವಿನ ಅಸಾಮಾನ್ಯ ಸಾಧಕರನ್ನು ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವಂತೆ ಪ್ರಧಾನಿ...
ದೆಹಲಿ: ನಮ್ಮ ನಡುವೆ ಇರುವ ಅಸಾಮಾನ್ಯ ಸಾಧಕರನ್ನು ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ಧಾರೆ. ಭಾರತವು ಅನೇಕ ಪ್ರತಿಭಾವಂತ ವ್ಯಕ್ತಿಗಳನ್ನು ಹೊಂದಿದೆ....
View Articleಮಾನವೀಯತೆಗೆ ಬೆಲೆಯಿಲ್ಲದೆ ಗೂಂಡಾಗಿರಿಯಿಂದ ವಿರೋಧಿಗಳನ್ನು ಮಂಡಿಯೂರುವಂತೆ ಮಾಡುವುದು,...
ಸಿಟಿಜೆನ್ಸ್ ಫಾರ್ ಡೆಮಾಕ್ರಸಿ ಎಂಬ ಸಂಘಟನೆಯು ಚುನಾವಣೋತ್ತರದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಘೋರ ಹಿಂಸಾಚಾರದ ಕುರಿತಾಗಿ ಕಾಲ್ ಫಾರ್ ಜಸ್ಟಿಸ್ ಎಂಬ ನಾಗರಿಕ ಸಮಾಜದ ಸತ್ಯ ಶೋಧನಾ ವರದಿಯನ್ನು ಆಧರಿಸಿ ಆಲೈನ್ ಚರ್ಚೆಯನ್ನು ಇಂದು ನಡೆಸಿತ್ತು....
View Article